ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ 

Last Updated 25 ಮೇ 2017, 19:30 IST
ಅಕ್ಷರ ಗಾತ್ರ
ಬೆಂಗಳೂರು: ‘ಬನ್ನೇರುಘಟ್ಟ ರಸ್ತೆಯ ಬ್ಯಾಂಕೊಂದರ ಸಂದರ್ಶನ ವೇಳೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ’ ಎಂದು ಮಂಗಳೂರಿನ ಯುವತಿಯೊಬ್ಬರು ದೂರು ಕೊಟ್ಟಿದ್ದಾರೆ.
 
ಎಫ್‌ಐಆರ್‌ ದಾಖಲಿಸಿಕೊಂಡಿರುವ ಮೈಕೋ ಲೇಔಟ್‌ ಠಾಣೆಯ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.
 
‘ಯುವತಿ ಗ್ರಾಹಕ ಸೇವಾ ಕೇಂದ್ರದ ಪ್ರತಿನಿಧಿ ಹುದ್ದೆ ಸಂದರ್ಶನಕ್ಕೆ ಮೇ 15ರಂದು ಬ್ಯಾಂಕ್‌ ಕಚೇರಿಗೆ ಬಂದಿದ್ದರು. ಮಾನವ ಸಂಪನ್ಮೂಲ ಅಧಿಕಾರಿ ಎಂದು ಹೇಳಿ ಯುವತಿ ಪರಿಚಯಿಸಿಕೊಂಡಿದ್ದ ಯುವಕನೊಬ್ಬ, ಕಚೇರಿಯಿಂದ ಹೊರ ಹೋಗೋಣ ಎಂದು ಕಾರಿನಲ್ಲಿ ಹತ್ತಿಸಿಕೊಳ್ಳಲು ಯತ್ನಿಸಿದ್ದ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT