ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿನ್‌ ಸಿನಿಮಾ ವೀಕ್ಷಣೆಗೆ ಗೈರಾದ ವಿರೇಂದ್ರ ಸೆಹ್ವಾಗ್‌

Last Updated 27 ಮೇ 2017, 10:16 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಕ್ರಿಕೆಟ್‌ ತಾರೆ ಸಚಿನ್‌ ತೆಂಡೂಲ್ಕರ್‌ ಅವರ ಕ್ರೀಡಾ ಜೀವನಾಧರಿತ ‘ಎ ಬಿಲಿಯನ್‌ ಡ್ರೀಮ್ಸ್‌’ ಚಿತ್ರ ಶುಕ್ರವಾರ ಬಿಡುಗಡೆಯಾಗಿದೆ.

ಚಿತ್ರ ಬಿಡುಗಡೆಗೂ ಮುನ್ನ ಟೀಂ ಇಂಡಿಯಾದ ಆಟಗಾರರು ಸೇರಿದಂತೆ ಬಾಲಿವುಟ್‌ ಚಿತ್ರರಂಗದ ಪ್ರಮುಖರಿಗಾಗಿ ಸಚಿನ್‌ ವಿಶೇಷ ಪ್ರದರ್ಶನವನ್ನು ಏಪರ್ಡಿಸಿದ್ದರು. ಆದರೆ, ಚಿತ್ರ ವೀಕ್ಷಿಸಲು ಹಿರಿಯ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್‌ ಗೈರಾಗಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT