ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಜಿಪ್ಟ್‌ ದಾಳಿ: ಹೊಣೆ ಹೊತ್ತ ಐಸಿಸ್‌ ಉಗ್ರ ಸಂಘಟನೆ

Last Updated 27 ಮೇ 2017, 19:30 IST
ಅಕ್ಷರ ಗಾತ್ರ

ಕೈರೊ: ದಕ್ಷಿಣ ಈಜಿಪ್ಟ್‌ನಲ್ಲಿ ಕ್ರಿಶ್ಚಿಯನ್ನರನ್ನು ಗುರಿಯಾಗಿರಿಸಿ ಬಸ್‌ವೊಂದರ ಮೇಲೆ ನಡೆದಿದ್ದ ದಾಳಿಯ ಹೊಣೆಯನ್ನು ಐಸಿಸ್‌ ಉಗ್ರ ಸಂಘಟನೆ ಹೊತ್ತುಕೊಂಡಿದೆ.

ಶುಕ್ರವಾರ ಕ್ರಿಶ್ಚಿಯನ್ನರಿದ್ದ ಬಸ್‌ ಮೇಲೆ ಮುಸುಕುಧಾರಿಗಳ ಗುಂಪು ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಘಟನೆಯಲ್ಲಿ 29ಮಂದಿ ಸಾವಿಗೀಡಾಗಿದ್ದಾರೆ ಎಂದು ಈಜಿಪ್ಟ್‌ ಪ್ರಧಾನ ಮಂತ್ರಿ ನಿನ್ನೆ ಹೇಳಿಕೆ ನೀಡಿದ್ದರು.

‘ಕ್ರಿಶ್ಚಿಯನ್ನರ ಮೇಲೆ ದಾಳಿ ಮಾಡುವುದು ನಮ್ಮ ಉದ್ದೇಶವಾಗಿತ್ತು. ಬಸ್‌ನಲ್ಲಿದ್ದ 31ಮಂದಿ ಈಜಿಪ್ಟ್‌ ಕ್ರಿಶ್ಚಿಯನ್ನರನ್ನು ಹತ್ಯೆ ಮಾಡುವ ಸಲುವಾಗಿ ಈ ದಾಳಿ ಸಂಘಟಿಸಿದ್ದೆವು’ ಎಂದು ಸಹ ಸಂಘಟನೆ ಹೇಳಿಕೊಂಡಿದೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT