ನವದೆಹಲಿ: ನಿಷೇಧಿತ ಉದ್ದೀಪನಾ ಮದ್ದು ಸೇವಿಸಿರುವುದು ಸಾಬೀತಾಗಿರುವ ಕಾರಣ ಯುವ ಜಾವೆಲಿನ್ ಥ್ರೋ ಸ್ಪರ್ಧಿ ರೋಹಿತ್ ಯಾದವ್ ಅವರ ಮೇಲೆ ಭಾರತ ಅಥ್ಲೆಟಿಕ್ ಫೆಡರೇಷನ್ (ಎಎಫ್‌ಐ) ಶನಿವಾರ ತಾತ್ಕಾಲಿಕ ನಿಷೇಧ ಹೇರಿದೆ.
ಇದರ ಜೊತೆಗೆ ಇತ್ತೀಚೆಗೆ ನಡೆದ ಏಷ್ಯನ್ ಯೂತ್ ಅಥ್ಲೆಟಿಕ್ಸ್ ಚಾಂಪಿ ಯನ್‌ಷಿಪ್‌ನಲ್ಲಿ ಗೆದ್ದ ಬೆಳ್ಳಿಯ ಪದಕ ವನ್ನು ಅವರಿಂದ ಹಿಂದಕ್ಕೆ ಪಡೆಯುವ ಸಾಧ್ಯತೆಯೂ ಇದೆ.