ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕ್ಸ್‌ಫರ್ಡ್ ಪಠ್ಯದಲ್ಲಿ ಗಾಂಧಿ

Last Updated 28 ಮೇ 2017, 19:30 IST
ಅಕ್ಷರ ಗಾತ್ರ

ಲಂಡನ್‌: ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದ ಪಠ್ಯಕ್ರಮದಲ್ಲಿ ಇನ್ನು ಗಾಂಧೀಜಿ, ಭಾರತದ ಸ್ವಾತಂತ್ರ್ಯ ಸಂಗ್ರಾಮದ ವಿಷಯಗಳು ಸೇರ್ಪಡೆಯಾಗಲಿವೆ.

ಇತಿಹಾಸ ವಿಷಯದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವು ಹೊಸ ಕಡ್ಡಾಯ ಪತ್ರಿಕೆಯೊಂದನ್ನು ಪರಿಚಯಿಸಿದ್ದು, ಇದರಲ್ಲಿ ಭಾರತ, ಏಷ್ಯಾ ಮತ್ತು ಮಧ್ಯ ಪ್ರಾಚ್ಯ  ದೇಶಗಳ ವಿಚಾರಗಳೂ ಸೇರಲಿವೆ. 

1857ರಲ್ಲಿ ನಡೆದ ಭಾರತ ಸ್ವಾತಂತ್ರ್ಯ ಸಂಗ್ರಾಮ ಮತ್ತು 1960ರ ನಾಗರಿಕ ಹಕ್ಕುಗಳ ಚಳವಳಿಗೆ ಸಂಬಂಧಿಸಿದ ಪಠ್ಯಗಳು ಗಾಂಧೀಜಿ ಮತ್ತು ಮಾರ್ಟಿನ್ ಲೂಥರ್‌ ಕಿಂಗ್‌ ಅವರ ಪಾತ್ರಗಳ ಬಗ್ಗೆ ವಿವರಿಸಲಿವೆ.

ಬ್ರಿಟನ್‌ನಲ್ಲಿರುವ ಇತರ ವಿಶ್ವವಿದ್ಯಾಲಯಗಳು ಕೂಡ ಇತಿಹಾಸ ಬೋಧನೆಯಲ್ಲಿ ಪರಿಷ್ಕರಣೆ ಮಾಡಲು ಮುಂದಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT