ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರ್ವತಮ್ಮ ರಾಜ್‌ಕುಮಾರ್‌ ನಿಧನ: ಗಣ್ಯರಿಂದ ಅಂತಿಮ ನಮನ

Last Updated 31 ಮೇ 2017, 10:09 IST
ಅಕ್ಷರ ಗಾತ್ರ
ADVERTISEMENT

ಬೆಂಗಳೂರು: ಹಿರಿಯ ನಿರ್ಮಾಪಕಿ ಹಾಗೂ ನಟ ರಾಜ್‌ಕುಮಾರ್‌ ಅವರ ಪತ್ನಿ ಪಾರ್ವತಮ್ಮ ರಾಜ್‌ಕುಮಾರ್‌ ನಿಧನಕ್ಕೆ ನಾಡಿನ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪಾರ್ವತಮ್ಮ ಅವರ ಪಾರ್ಥಿವ ಶರೀರವನ್ನು   ಸದಾಶಿವ ನಗರದ ಅವರ ಸ್ವಗೃಹದ ಎದುರು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಗಿದೆ.

ನಾಡಿನ ಗಣ್ಯರು, ಚಿತ್ರರಂಗದ ಹಿರಿಯರು, ನಟ ನಟಿಯರು, ರಾಜಕೀಯ ನಾಯಕರು ಅಂತಿಮ ನಮನ ಸಲ್ಲಿಸಿ ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್, ಬಿಜೆಪಿ ರಾಜ್ಯಾಧ್ಯಕ್ಷರಾದ ಯಡಿಯೂರಪ್ಪ, ಜೆಡಿಎಸ್‌ನ ಕುಮಾರಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT