ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅತಿರಥ’ ಚಿತ್ರೀಕರಣ ಮುಕ್ತಾಯ

Last Updated 15 ಜೂನ್ 2017, 19:30 IST
ಅಕ್ಷರ ಗಾತ್ರ

ಮಹೇಶ್ ಬಾಬು ನಿರ್ದೇಶನದ ‘ಅತಿರಥ’ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ. ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ ನಂತರ, ತಂಡ ಬ್ಯಾಂಕಾಕ್‌ನಲ್ಲಿ ಹತ್ತು ದಿನಗಳ ಚಿತ್ರೀಕರಣ ಪೂರ್ಣಗೊಳಿಸಿದೆ. ಪ್ರೇಮ್, ಡಾ.ವೇಣುಗೋಪಾಲ್ ಮತ್ತು ಗಂಡಸಿ ಮಂಜುನಾಥ್ ಈ ಚಿತ್ರಕ್ಕೆ ಹಣ ಹೂಡಿಕೆ ಮಾಡಿದ್ದಾರೆ.

ಚೇತನ್, ಲತಾ ಹೆಗಡೆ, ಅವಿನಾಶ್, ಅಚ್ಯುತ್ ಕುಮಾರ್, ಸಾಧು ಕೋಕಿಲ, ಸುಧಾ ಬೆಳವಾಡಿ ಮತ್ತು ಇತರರು ಈ ಚಿತ್ರದ ತಾರಾಗಣದಲ್ಲಿ ಇದ್ದಾರೆ. ಇನ್ನು ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಉಳಿದುಕೊಂಡಿದೆ. ಅದು ಪೂರ್ಣಗೊಂಡ ಬಳಿಕ ಚಿತ್ರ ತೆರೆಗೆ ಬರುವ ಮುಹೂರ್ತ ನಿಗದಿ ಆಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT