ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನ ಕೈಜೋಡಿಸಬೇಕು

Last Updated 21 ಜೂನ್ 2017, 19:30 IST
ಅಕ್ಷರ ಗಾತ್ರ

ಭಾರತವನ್ನು ಪ್ಲಾಸ್ಟಿಕ್‌ ಮುಕ್ತ ದೇಶವನ್ನಾಗಿ ಮಾಡಲು ಸರ್ಕಾರ ಮುಂದಾದರೂ ಜನರು ಪ್ಲಾಸ್ಟಿಕ್‌ ಬಳಕೆ ಮಾಡುತ್ತಲೇ ಇದ್ದಾರೆ.

ನಮ್ಮ ಹಳ್ಳಿ ಮತ್ತು ನಗರಗಳ ಅಂಗಡಿಗಳಲ್ಲಿ ಅತಿಯಾದ ಪ್ರಮಾಣದಲ್ಲಿ ಪ್ಲಾಸ್ಟಿಕ್‌ ಬಳಕೆಯಾಗುತ್ತಿದೆ. ಪ್ಲಾಸ್ಟಿಕ್‌ ಬಳಕೆಯಿಂದ ಆಗುವ ಅಪಾಯದ ಬಗ್ಗೆ ಈಗಾಗಲೇ ಜಾಗೃತಿ ಮೂಡಿಸಲಾಗಿದೆ.

ಪ್ಲಾಸ್ಟಿಕ್‌ ತ್ಯಜಿಸಲು ಸರ್ಕಾರ ಸಿದ್ಧವಾಗಿರುವಾಗ ಜನರೂ ಬೆಂಬಲ ಕೊಟ್ಟು ಪ್ಲಾಸ್ಟಿಕ್‌ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ನೆರವಾಗಬೇಕು.
-ಸಂಜೀವ ಲಮಾಣಿ, ಸವದತ್ತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT