ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಒಗಳ ಜತೆ 25ಕ್ಕೆ ಮೋದಿ ಚರ್ಚೆ

Last Updated 22 ಜೂನ್ 2017, 20:27 IST
ಅಕ್ಷರ ಗಾತ್ರ

ವಾಷಿಂಗ್ಟನ್: ಭಾರತದಲ್ಲಿ ಉದ್ಯೋಗ ಸೃಷ್ಟಿಯ ಅವಕಾಶಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಪ್ರಮುಖ ಕಂಪೆನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (ಸಿಇಒ) ಜತೆ ಸಮಾಲೋಚನೆ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇದೇ 25, 26ರಂದು ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.

ಭಾರತದಲ್ಲಿನ ವಿದ್ಯುತ್‌ ಜಾಲ ಸುಧಾರಿಸಲು  ಅಮೆರಿಕ ₹48.44 ಕೋಟಿ ಆರ್ಥಿಕ ನೆರವು ಘೋಷಿಸಿದೆ. ವಿದ್ಯುತ್‌ ಜಾಲಗಳ ಸುಧಾರಣೆಯಿಂದ ಉಭಯ ದೇಶಗಳ ಆರ್ಥಿಕ ಬೆಳವಣಿಗೆ, ಇಂಧನ ಭದ್ರತೆಗೆ  ಸಹಕಾರಿಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT