ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೇರುಸೊಪ್ಪದಲ್ಲಿ 4 ಸೆಂ.ಮೀ. ಮಳೆ

Last Updated 22 ಜೂನ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಿದ್ದು,  ಉಳಿದೆಡೆ ಸಾಧಾರಣ ಮಳೆಯಾಗಿದೆ.

ಗೇರುಸೊಪ್ಪದಲ್ಲಿ 4 ಸೆಂ.ಮೀ., ಅಂಕೋಲಾದಲ್ಲಿ 3, ಪಣಂಬೂರು, ಧರ್ಮಸ್ಥಳ, ಶಿರಾಲಿ, ಕುಮಟಾ, ಸಿದ್ದಾಪುರ, ಸಂಕೇಶ್ವರ, ಆಗುಂಬೆಯಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ.

ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT