ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಎಸ್‌ಜಿ; ಭಾರತಕ್ಕೆ ತಾತ್ಕಾಲಿಕ ಹಿನ್ನಡೆ

Last Updated 24 ಜೂನ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಪರಮಾಣು ಪೂರೈಕೆದಾರರ ಗುಂಪಿಗೆ (ಎನ್‌ಎಸ್‌ಜಿ) ಸೇರುವ ಭಾರತದ ಪ್ರಯತ್ನಕ್ಕೆ ಮತ್ತೆ ತಾತ್ಕಾಲಿಕ ತಡೆ ಎದುರಾಗಿದೆ. ಎನ್‌ಪಿಟಿಗೆ ಸಹಿ ಹಾಕದ ಭಾರತ ಮತ್ತು ಪಾಕಿಸ್ತಾನವನ್ನು ಈ ಗುಂಪಿಗೆ ಸೇರಿಸಿಕೊಳ್ಳುವ ಬಗ್ಗೆ ಗುರುವಾರ ಸ್ವಿಟ್ಜರ್ಲೆಂಡ್‌ನ ಬೆರ್ನ್‌ನಲ್ಲಿ ಮುಕ್ತಾಯವಾದ ಸರ್ವ ಸದಸ್ಯರ ಸಭೆಯಲ್ಲಿ ಒಮ್ಮತಕ್ಕೆ ಬರಲು ಎನ್‌ಎಸ್‌ಜಿ ರಾಷ್ಟ್ರಗಳು ವಿಫಲವಾಗಿವೆ.

‘ಎನ್‌ಪಿಟಿಗೆ ಸಹಿ ಹಾಕದ ರಾಷ್ಟ್ರಗಳನ್ನು ಎನ್‌ಎಸ್‌ಜಿಗೆ ಸೇರಿಸಿಕೊಳ್ಳುವ ವಿಚಾರವನ್ನು ತಾಂತ್ರಿಕ, ಕಾನೂನಾತ್ಮಕ ಆಯಾಮಗಳಿಂದ ಪರಿಶೀಲಿಸಬೇಕಾಗಿದೆ’ ಎಂದು ಎನ್‌ಎಸ್‌ಜಿ  ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT