ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಂಗ್‌ಸ್ಟರ್ಸ್‌ಗೆ ಗೆಲುವು

Last Updated 28 ಜೂನ್ 2017, 19:31 IST
ಅಕ್ಷರ ಗಾತ್ರ

ಬೆಂಗಳೂರು: ಸೊಲೊಮನ್‌ ಕಾಲ್ಚಳಕ ದಲ್ಲಿ ಅರಳಿದ ನಾಲ್ಕು ಗೋಲುಗಳ ಬಲದಿಂದ ಬೆಂಗಳೂರು ಯಂಗ್‌ಸ್ಟರ್ಸ್‌ ತಂಡದವರು ಬೆಂಗಳೂರು ಜಿಲ್ಲಾ ಫುಟ್‌ಬಾಲ್‌ ಸಂಸ್ಥೆ (ಬಿಡಿಎಫ್‌ಎ) ವತಿಯ ‘ಸಿ’ ಡಿವಿಷನ್‌ ಲೀಗ್‌ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಗೆಲುವು ಗಳಿಸಿದ್ದಾರೆ.

ಬುಧವಾರ ನಡೆದ ‘ಎ’ ಗುಂಪಿನ ಪಂದ್ಯದಲ್ಲಿ ಯಂಗ್‌ಸ್ಟರ್ಸ್‌ 8–0 ಗೋಲುಗಳಿಂದ ವೆಲ್‌ ಸೋಷಿಯಲ್ಸ್‌ ಎಫ್‌ಸಿ ತಂಡವನ್ನು ಪರಾಭವಗೊಳಿಸಿತು. ಸೊಲೊಮನ್‌(10, 46, 48,56 ನೇ ನಿಮಿಷ), ಪ್ರೇಮ (3 ಮತ್ತು 29ನೇ ನಿ.), ಮೈಕಲ್‌ (4 ಮತ್ತು 8ನೇ ನಿ.) ಗೋಲು ಗಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT