ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು –ಕಾಶ್ಮೀರದಲ್ಲಿ ಲಘು ಭೂಕಂಪನ

Last Updated 8 ಜುಲೈ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಭಾರತ ಹಾಗೂ ಪಾಕಿಸ್ತಾನದ ಗಡಿಭಾಗದಲ್ಲಿ ಶನಿವಾರ ಮಧ್ಯಮಕ್ರಮಾಂಕದ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 5.2ರಷ್ಟು ದಾಖಲಾಗಿದೆ.

ಭೂಮಿಯಿಂದ 10 ಕಿ.ಮೀ. ಆಳದಲ್ಲಿ ಮಧ್ಯಾಹ್ನ 3.42ರ ವೇಳೆ ಭೂಕಂಪನ ಸಂಭವಿಸಿದೆ ಎಂದು ಭಾರತೀಯ ಭೂಕಂಪನ ಶಾಸ್ತ್ರ ಹಾಗೂ ಹವಮಾನ ಇಲಾಖೆಯು ತಿಳಿಸಿದೆ. ಯಾವುದೇ ಆಸ್ತಿಪಾಸ್ತಿ ನಷ್ಟ ಸಂಭವಿಸಿದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT