ವೈಜ್ಞಾನಿಕವಾಗಿ ಎಷ್ಟೇ ಪ್ರಗತಿ ಸಾಧಿಸಿದ್ದರೂ ಇಂದಿಗೂ ಭೂತ, ದೆವ್ವ ಮತ್ತು ಅತೀಂದ್ರಿಯ ಶಕ್ತಿಗಳ ಇರುವಿಕೆಯನ್ನು ಜನ ನಂಬುತ್ತಿದ್ದಾರೆ. ಅನೇಕರ ಜೀವನದ ಭಾಗವೇ ಆಗಿರುವ ಧಾರಾವಾಹಿಗಳ ಪ್ರಮುಖ ಪಾತ್ರಧಾರಿಗಳು ತಮ್ಮ ಬದುಕಿನಲ್ಲಿ ನಡೆದ, ಇಂತಹ ವಿವರಿಸಲಾಗದ ಕೆಲವು ಸನ್ನಿವೇಶಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ.