ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ವಿಸಿ ಬ್ಯಾಂಕ್ ನಿವ್ವಳ ಲಾಭ ₹ 125 ಕೋಟಿ

Last Updated 16 ಜುಲೈ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಎಸ್‌ವಿಸಿ ಸಹಕಾರಿ ಬ್ಯಾಂಕ್‌  ₹ 125 ಕೋಟಿಗಳಷ್ಟು ನಿವ್ವಳ ಲಾಭ ಗಳಿಸಿದೆ.

‘ವರ್ಷದ ಹಿಂದಿನ ₹ 119.66 ಕೋಟಿಗಳಿಗೆ ಹೋಲಿಸಿದರೆ ನಿವ್ವಳ ಲಾಭವು ಶೇ 4.47ರಷ್ಟು ಹೆಚ್ಚಳ ಕಂಡಿದೆ. ಸಾಲ ನೀಡಿಕೆ ಪ್ರಮಾಣ ಶೇ 4.72ರಷ್ಟು  ಏರಿಕೆಯಾಗಿ ₹ 9,273 ಕೋಟಿಗಳಿಗೆ ತಲುಪಿದೆ. ಒಟ್ಟು ವಹಿವಾಟು ₹23,791ಕೋಟಿಗಳ ಷ್ಟಾಗಿದೆ’  ಎಂದು ಬ್ಯಾಂಕ್‌ನ ಅಧ್ಯಕ್ಷ ಉದಯ್‌ ಕುಮಾರ್‌ ಜಿ. ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT