ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಣ್ಣಿನಲ್ಲಿ 27 ಕಾಂಟಾಕ್ಟ್‌ ಲೆನ್ಸ್‌ಗಳು ಪತ್ತೆ!

Last Updated 16 ಜುಲೈ 2017, 19:30 IST
ಅಕ್ಷರ ಗಾತ್ರ

ಲಂಡನ್‌: ಲಂಡನ್‌ನಲ್ಲಿ ಮಹಿಳೆಯೊಬ್ಬರ ಕಣ್ಣಿನಲ್ಲಿ 27 ಕಾಂಟಾಕ್ಟ್‌್ ಲೆನ್ಸ್‌ಗಳು ಪತ್ತೆಯಾಗಿವೆ. ಬರ್ಮಿಂಗ್‌ಹ್ಯಾಮ್‌ನ ಸೊಲಿಹಲ್‌ ಆಸ್ಪತ್ರೆಯಲ್ಲಿ ವೈದ್ಯರು 67 ವರ್ಷದ ಮಹಿಳೆಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು.  ಮಹಿಳೆ ಕಣ್ಣಿನಲ್ಲಿ ಇಷ್ಟೊಂದು ಲೆನ್ಸ್‌ಗಳು ಇರುವುದು  ಕಂಡುಬಂದಿದೆ.

ಇದರಿಂದ ಕಣ್ಣಿನಲ್ಲಿ ಸಮಸ್ಯೆ ಉಂಟಾಗುತ್ತಿತ್ತು. ಆದರೆ ವಯಸ್ಸಿನ ಕಾರಣ ಈ ರೀತಿ ಆಗುತ್ತಿದೆ ಎಂದು ಮಹಿಳೆ ಭಾವಿಸಿದ್ದರು.

ಕಳೆದ ವರ್ಷ ನವೆಂಬರ್‌ನಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ಬ್ರಿಟಿಷ್‌ ಮೆಡಿಕಲ್‌ ಜರ್ನಲ್‌ನಲ್ಲಿ ಈಗ ಈ ವಿಷಯ ಪ್ರಕಟವಾಗಿದೆ ಎಂದು metro.co.uk ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT