ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಪಕ್ ಟಕ್ರಾ: 21ರಿಂದ ಟ್ರಯಲ್ಸ್‌

Last Updated 16 ಜುಲೈ 2017, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮುಂಬರುವ ರಾಷ್ಟ್ರೀಯ ಸೆಪೆಕ್‌ಟಕ್ರಾ ಚಾಂಪಿಯನ್‌ಷಿಪ್‌ಗೆ ಕರ್ನಾಟಕ ತಂಡವನ್ನು ಆಯ್ಕೆ ಮಾಡಲು ಜುಲೈ 21 ಮತ್ತು 22ರಂದು ನಗರದ ಡಾ. ಕೆ.ಎಸ್‌. ಶರ್ಮಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯ್ಕೆ ಟ್ರಯಲ್ಸ್‌ ನಡೆಯಲಿದೆ.

‘ಪುರುಷರ, ಮಹಿಳೆಯರ, ಜೂನಿಯರ್‌ ಮತ್ತು ಸಬ್‌ ಜೂನಿಯರ್‌ ವಿಭಾಗಕ್ಕೆ ಟ್ರಯಲ್ಸ್‌ ಹಮ್ಮಿಕೊಳ್ಳಲಾಗಿದೆ. ಎಂದು ಕರ್ನಾಟಕ ಅಮೆಚೂರ್‌ ಸೆಪಕ್‌ ಟಕ್ರಾ ಸಂಸ್ಥೆಯ ಸಂಘಟನಾ ಕಾರ್ಯದರ್ಶಿ ಪಿ. ಮಂಜುನಾಥ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆಗಸ್ಟ್‌ 26ರಿಂದ ಮೂರು ದಿನ ವಿಜಯವಾಡದಲ್ಲಿ ಪುರುಷರ ಮತ್ತು ಮಹಿಳೆಯರ ಟೂರ್ನಿ ಮತ್ತು ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ಸೆ. 27ರಿಂದ ನಾಲ್ಕು ದಿನ ಜೂನಿಯರ್‌ ಚಾಂಪಿಯನ್‌ಷಿಪ್‌ ಆಯೋಜನೆಯಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಕಾರ್ಯದರ್ಶಿ ಮಂಜುನಾಥ್ (ಮೊಬೈಲ್: 9845259121) ಅವರನ್ನು ಸಂಪರ್ಕಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT