ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಎಇ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ಶಾರುಕ್‌ ಅಭಿನಯದ ‘ಜಬ್ ಹ್ಯಾರಿ ಮೆಟ್ ಸೆಜಲ್ ‘

Last Updated 17 ಜುಲೈ 2017, 11:32 IST
ಅಕ್ಷರ ಗಾತ್ರ
ADVERTISEMENT

ಮುಂಬೈ: ಹಾಡುಗಳಿಂದ ಸಂಚಲನ ಸೃಷ್ಟಿಸಿರುವ ಶಾರುಖ್ ಖಾನ್ ಮತ್ತು ಅನುಷ್ಕಾ ಶ‌‌ರ್ಮಾ ಅಭಿನಯದ ‘ಜಬ್ ಹ್ಯಾರಿ ಮೆಟ್ ಸೆಜಲ್‘ ಚಿತ್ರವನ್ನು ಯುಎಇ ಮತ್ತು ಗಲ್ಫ್ ದೇಶಗಳಲ್ಲಿ ಅಗಸ್ಟ್ 3 ರಂದು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದ್ದು, ಈ ಕುರಿತು ಶಾರುಖ್ ಖಾನ್ ಟ್ವೀಟ್ ಮಾಡಿದ್ದಾರೆ.

ಮಧ್ಯ ಏಷ್ಯಾದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ತಮ್ಮ ಹಿಂದಿನ ಚಿತ್ರ ‘ರಾಯಿಸ್‘ ಅನ್ನು ಕೂಡಾ ಈಜಿಪ್ಟ್ ಹಾಗೂ ಜೋರ್ಡನ್ ಗಳಲ್ಲಿ ಬಿಡುಗಡೆ ಮಾಡಿದ್ದರು. ಅಂದಹಾಗೆ ಈ ಚಿತ್ರ ಭಾರತದಲ್ಲಿ ಅಗಸ್ಟ್ 4 ರಂದು ತೆರೆಕಾಣಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT