ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಟೆಯಲ್ಲಿ ದಾಖಲೆ ವಹಿವಾಟು

Last Updated 17 ಜುಲೈ 2017, 19:30 IST
ಅಕ್ಷರ ಗಾತ್ರ

ಮುಂಬೈ: ಕಾರ್ಪೊರೇಟ್‌ ಕಂಪೆನಿಗಳು ಉತ್ತಮ ಫಲಿತಾಂಶ ಪ್ರಕಟಿಸುವ ವಿಶ್ವಾಸದಿಂದ ದೇಶದ ಷೇರುಪೇಟೆಗಳಲ್ಲಿ ಸೋಮವಾರ ದಾಖಲೆ ಮಟ್ಟದ ವಹಿವಾಟು ನಡೆಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 54 ಅಂಶ ಏರಿಕೆ ಕಂಡು ಸಾರ್ವಕಾಲಿಕ ದಾಖಲೆ ಮಟ್ಟವಾದ 32,075 ಅಂಶಗಳಲ್ಲಿ ವಹಿವಾಟು ಅಂತ್ಯಕಡಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 30 ಅಂಶ ಏರಿಕೆ ಕಂಡು 9,916 ಅಂಶಗಳ ಹೊಸ ಮಟ್ಟವನ್ನು ತಲುಪಿದೆ. ಈ ಹಿಂದೆ ಜುಲೈ 13 ರಂದು ನಿಫ್ಟಿ 9,892 ಅಂಶಗಳ ಗರಿಷ್ಠ ಮಟ್ಟ ತಲುಪಿತ್ತು.

ವಿಪ್ರೊ ಶೇ 3.12 , ಇನ್ಫೊಸಿಸ್ ಶೇ 1.37 ರಷ್ಟು ಗರಿಷ್ಠ ಏರಿಕೆ ಕಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT