ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸ್ತ್ರಿಗೆ ₹ 8 ಕೋಟಿ ವೇತನ

Last Updated 18 ಜುಲೈ 2017, 20:16 IST
ಅಕ್ಷರ ಗಾತ್ರ

ನವದೆಹಲಿ: ಭಾರತ ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಅವರಿಗೆ ವಾರ್ಷಿಕ ₹ 8 ಕೋಟಿ  ವೇತನ ನೀಡಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದೆ.

ಹೋದ ವರ್ಷದ ಅವಧಿಗೆ ಮುಖ್ಯ ಕೋಚ್ ಆಗಿದ್ದ  ಅನಿಲ್ ಕುಂಬ್ಳೆ ಅವರಿಗೆ ₹ 6.5 ಕೋಟಿ ನೀಡಲಾಗಿತ್ತು.  ಶಾಸ್ತ್ರಿಗೆ ಅದಕ್ಕಿಂತ ಹೆಚ್ಚಿನ ಸಂಬಳ ಮತ್ತು ಸೌಲಭ್ಯಗಳು ದೊರೆಯಲಿವೆ.

ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಮತ್ತು ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಅವರಿಗೆ ₹ 2.3 ಕೋಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT