ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಾಥ ಕೋವಿಂದ್‌ ಜತೆಗಿನ 20 ವರ್ಷಗಳ ಹಿಂದಿನ ಫೋಟೊ ಟ್ವೀಟ್‌ ಮಾಡಿದ ಮೋದಿ

Last Updated 20 ಜುಲೈ 2017, 14:13 IST
ಅಕ್ಷರ ಗಾತ್ರ

ನವದೆಹಲಿ: ದೇಶದ 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ ಕೋವಿಂದ್‌ ಅವರೊಂದಿಗೆ 20 ವರ್ಷಗಳ ಹಿಂದೆ ತೆಗೆಸಿಕೊಂಡಿದ್ದ ಫೋಟೊ ಒಂದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಗುರುವಾರ ಟ್ವೀಟ್‌ ಮಾಡಿದ್ದಾರೆ.

20 ವರ್ಷಗಳ ಹಿಂದಿನ ಹಾಗೂ ಈಗಿನ ಫೋಟೊಗಳನ್ನು ಮೋದಿ ಟ್ವೀಟ್‌ ಮಾಡಿದ್ದಾರೆ.

20 ವರ್ಷಗಳ ಹಿಂದೆ ಕೋವಿಂದ್‌ ಅವರ ಕುಟುಂಟು ಸದಸ್ಯರ ಸಮಾರಂಭದಲ್ಲಿ ಭಾಗವಹಿಸಿದ್ದ ಫೋಟೊ ಮತ್ತು ಈಚೆಗೆ ಅವರ ಕುಟುಂಬ ಸದಸ್ಯರೊಂದಿಗೆ ಇರುವ ಫೋಟೊಗಳನ್ನು ಮೋದಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT