ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಸ್ತಿ ಪ್ರದಾನ

Last Updated 20 ಜುಲೈ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕಾಸ್ಟ್‌ ಅಕೌಂಟ್ಸ್‌ ಸಂಸ್ಥೆ (ಐಸಿಎಐ) ಕೊಡಮಾಡುವ ಖಾಸಗಿ ತಯಾರಿಕೆ ವಲಯದ ಅತ್ಯುತ್ತಮ ಸಿಎಂಎ ಪ್ರಶಸ್ತಿಯನ್ನು ‘ಟಿಎನ್‌ಪಿಎಲ್‌’ಗೆ ನೀಡಲಾಗಿದೆ.

ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ  ಹಣಕಾಸು ರಾಜ್ಯ ಸಚಿವ ಅರ್ಜುನ್‌ ರಾಂ ಮೇಘ್ವಾಲ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸಂಸ್ಥೆಯ ಉಪ ವ್ಯವಸ್ಥಾಪಕ ನಿರ್ದೇಶಕ ಎ. ವೆಲ್ಲಿಯಂಗಿರಿ ಅವರು ಪ್ರಶಸ್ತಿ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT