ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಎಸ್‌.ಎಸ್‌ ಪತ್ನಿ ರುದ್ರಾಣಿ ನಿಧನ

Last Updated 20 ಜುಲೈ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರಕವಿ ಜಿ.ಎಸ್‌.ಶಿವರುದ್ರಪ್ಪ ಅವರ ಪತ್ನಿ ರುದ್ರಾಣಿ (83) ಅವರು ಹೃದಯಾಘಾತದಿಂದಾಗಿ ಬನಶಂಕರಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ಗುರುವಾರ ನಿಧನರಾದರು.

ಅವರಿಗೆ ಪುತ್ರಿ, ಇಬ್ಬರು ಪುತ್ರರು ಇದ್ದಾರೆ.  ಶಿವರುದ್ರಪ್ಪ ಅವರನ್ನು 1950ರಲ್ಲಿ ಮದುವೆಯಾಗಿದ್ದರು. ಶಿವರುದ್ರಪ್ಪ ಅವರು 2013ರಲ್ಲಿ ನಿಧನರಾಗಿದ್ದರು.

ತರೀಕೆರೆಯ ರುದ್ರಾಣಿ ಅವರು ಎಂಟನೇ ವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡಿದ್ದರು. ಬನಶಂಕರಿಯ ರುದ್ರಭೂಮಿಯಲ್ಲಿ ಗುರುವಾರ ಸಂಜೆ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT