ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲೆ: ದಂಡುಪಾಳ್ಯ ತಂಡದ ನಾಲ್ವರ ಗಲ್ಲುಶಿಕ್ಷೆ ರದ್ದು

Last Updated 20 ಜುಲೈ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದಿದ್ದ ಜೋಡಿ ಕೊಲೆ ಸಂಬಂಧ ದಂಡುಪಾಳ್ಯದ ತಂಡದ ನಾಲ್ವರಿಗೆ ಅಧೀನ ನಾಯಾಲಯ  ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

ಶಿಕ್ಷೆ ರದ್ದುಪಡಿಸುವಂತೆ ಕೋರಿ ವೆಂಕಟೇಶ್ ಅಲಿಯಾಸ್ ಚಂದ್ರ, ಮುನಿಕೃಷ್ಣ ಅಲಿಯಾಸ್ ಕೃಷ್ಣ, ನಲ್ಲತಿಮ್ಮ ಅಲಿಯಾಸ್ ತಿಮ್ಮ ಮತ್ತು ಲಕ್ಷ್ಮಮ್ಮ ಅಲಿಯಾಸ್ ಲಕ್ಷ್ಮಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ರವಿ ಮಳಿಮಠ ಹಾಗೂ ಜಾನ್‌ ಮೈಕೆಲ್ ಕುನ್ಹ ಅವರಿದ್ದ ವಿಭಾಗೀಯ ಪೀಠ ಪುರಸ್ಕರಿಸಿದೆ.

‘ಆರೋಪಿಗಳ ವಿರುದ್ಧ ನಂಬಲರ್ಹ ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ಹಾಜರುಪಡಿವಲ್ಲಿ ಪ್ರಾಸಿಕ್ಯೂಷನ್‌ ವಿಫಲವಾಗಿದೆ’ ಎಂಬ ಅಭಿಪ್ರಾಯದೊಂದಿಗೆ ಎಲ್ಲರನ್ನೂ ನಿರ್ದೋಷಿಗಳು ಎಂದು ಸಾರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT