ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಕೊಂಕಣಿ ಕೇಂದ್ರದಿಂದ ಎರಡು ಪ್ರಶಸ್ತಿ

Last Updated 20 ಜುಲೈ 2017, 19:30 IST
ಅಕ್ಷರ ಗಾತ್ರ

ಮಂಗಳೂರು: ಬಸ್ತಿ ವಾಮನ ಶೆಣೈಯವರು 80 ವರ್ಷಪೂರೈಸಿದ ಸಂದರ್ಭದಲ್ಲಿ ವಿಶ್ವ ಕೊಂಕಣಿ ಕೇಂದ್ರವು ಶೆಣೈಯವರ ಹೆಸರಿನಲ್ಲಿ ತಲಾ ₹ 1 ಲಕ್ಷ ನಗದು ಒಳಗೊಂಡ 2 ಪ್ರಶಸ್ತಿಗಳನ್ನು ನೀಡಲಿದೆ.

ಕೊಂಕಣಿ ಭಾಷಿಕರಾಗಿ, ಶೈಕ್ಷಣಿಕ, ಆರೋಗ್ಯ, ವೈದ್ಯಕೀಯ, ಸಾಮಾಜಿಕ ವಿಜ್ಞಾನ ಸಾಧನೆ ಮಾಡಿದ ವ್ಯಕ್ತಿ ಮಾತ್ರವಲ್ಲದೇ ಕೊಂಕಣಿ ಭಾಷಿಕರಿಂದ ಸ್ಥಾಪಿಸಲಾದ ಶಿಕ್ಷಣ ಸಂಸ್ಥೆ, ಕೊಂಕಣಿ ಭಾಷಿಕರ ಆಡಳಿತವಿರುವ ಸಂಸ್ಥೆಗಳು, ಸಮಾಜ ಸೇವೆ, ಆರೋಗ್ಯ, ವಿಜ್ಞಾನ, ಪತ್ರಿಕಾರಂಗ, ಕಲೆ, ವಾಣಿಜ್ಯೋದ್ಯಮ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಪ್ರಶಸ್ತಿಗೆ ಅರ್ಹರು.

ಅರ್ಜಿಗಳನ್ನು www.vishwakonkani.org ವೆಬ್‌ಸೈಟ್‌ನಿಂದ ಪಡೆಯಬಹುದು. ಸೆ.20ರೊಳಗೆ ಅರ್ಜಿ ಸಲ್ಲಿಸಬೇಕು. ವಿಳಾಸ: ಅಧ್ಯಕ್ಷರು, ಬಿ.ವಿ.ಎಸ್ ವಿಶ್ವ ಕೊಂಕಣಿ ಸೇವಾ ಪುರಸ್ಕಾರ ಆಯ್ಕೆ ಸಮಿತಿ, ವಿಶ್ವ ಕೊಂಕಣಿ ಕೇಂದ್ರ, ಲೋಬೊ ಪ್ರಭು ನಗರ, ಕೊಂಕಣಿ ಗಾಂವ, ಶಕ್ತಿನಗರ, ಮಂಗಳೂರು-575 016’.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT