ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೂಟಿಂಗ್‌: ಕರಣ್‌ಗೆ ಚಿನ್ನ ಡಬಲ್

Last Updated 20 ಜುಲೈ 2017, 19:30 IST
ಅಕ್ಷರ ಗಾತ್ರ

ನವದೆಹಲಿ:  ಕರಣ್ ಜೈಸ್ವಾಲ್ ಅವರು 33ನೇ ದೆಹಲಿ ರಾಜ್ಯ ಶೂಟಿಂಗ್ ಚಾಂಪಿಯನ್‌ಷಿಪ್‌ನ ಪುರುಷರ ಮತ್ತು ಜೂನಿಯರ್ ವಿಭಾಗಗಳ 10 ಮೀಟರ್ಸ್ ರೈಫಲ್‌ ವಿಭಾಗದಲ್ಲಿ ಚಿನ್ನದ ಡಬಲ್ ಸಾಧನೆ ಮಾಡಿದರು.

ಗುರುವಾರ ಆರಂಭವಾದ ಚಾಂಪಿಯನ್‌ಷಿಪ್‌ನಲ್ಲಿ ಕಪಿಲಾ ದಾಬಸ್ ಮತ್ತು ಪೂಜಾ ರಸ್ತೋಗಿ ಅವರು ಮಹಿಳೆಯರ 10 ಮೀಟರ್ಸ್  ಏರ್ ರೈಫಲ್ ವಿಭಾಗದಲ್ಲಿ ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕ ಗಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT