ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತೃಪ್ತರ ಜೊತೆ ಮಾತುಕತೆ: ಪರಮೇಶ್ವರ

Last Updated 20 ಜುಲೈ 2017, 19:54 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕದ ವಿಷಯದಲ್ಲಿ ಕೆಲವರು ಅಸಮಾಧಾನಗೊಂಡಿರುವುದು ನಿಜ. ಅಂಥವರನ್ನು ಕರೆದು ಸಮಾಧಾನಪಡಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಹೇಳಿದರು.

ರಾಯಚೂರಿನಲ್ಲಿ ಆಗಸ್ಟ್ 4ರಂದು ನಡೆಯಲಿರುವ ಪಕ್ಷದ ಸಮಾವೇಶ ಕುರಿತು ಚರ್ಚಿಸಲು ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಕಲಬುರ್ಗಿ ವಿಭಾಗದ ಕಾಂಗ್ರೆಸ್ ಮುಖಂಡರ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT