ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಹುತಾತ್ಮ ದಿನಾಚರಣೆ: ಗದಗ ಬಂದ್‌

Last Updated 21 ಜುಲೈ 2017, 9:20 IST
ಅಕ್ಷರ ಗಾತ್ರ

ಗದಗ: ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಶುಕ್ರವಾರ ನಡೆದ ಗದಗ–ಬೆಟಗೇರಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಬಹುತೇಕ ವ್ಯಾಪಾರಿಗಳು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದರು. ಬಸ್‌ ಸಂಚಾರ ಸ್ಥಗಿತಗೊಂಡಿತ್ತು. ವಿವಿಧ ಸಂಘಟನೆಗಳ ಕಾರ್ಯಕರ್ತರು ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ನಗರದ ಮುಳಗುಂದ ನಾಕಾ, ಗಾಂಧಿ ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿದರು.

ಗದಗ ಮತ್ತು ನರಗುಂದ ತಾಲ್ಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ  ರಜೆ ಘೋಷಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT