ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಾಸ ಮತ ಸಾಬೀತುಪಡಿಸಿದ ನಾಗಾಲ್ಯಾಂಡ್‌ ಮುಖ್ಯಮಂತ್ರಿ

Last Updated 21 ಜುಲೈ 2017, 9:50 IST
ಅಕ್ಷರ ಗಾತ್ರ

ಕೊಹಿಮ: ನಾಗಾಲ್ಯಾಂಡ್‌ನ  ನೂತನ ಮುಖ್ಯಮಂತ್ರಿ ಟಿ.ಆರ್‌. ಜೆಲಿಯಾಂಗ್‌ ಅವರು ಶುಕ್ರವಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತು ಪಡಿಸಿದರು.

ರಾಜ್ಯಪಾಲ ಪಿ.ಬಿ. ಆಚಾರ್ಯ ಅವರು  ಶುಕ್ರವಾರದ  ಒಳಗಾಗಿ ವಿಶ್ವಾಸ ಮತ ಸಾಬೀತು ಪಡಿಸುವಂತೆ  ಸೂಚಿಸಿದ್ದರು.

ಮುಖ್ಯಮಂತ್ರಿ ಟಿ.ಆರ್‌. ಜೆಲಿಯಾಂಗ್‌ ಪರವಾಗಿ 47 ಶಾಸಕರು ಮತ ಚಲಾಯಿಸಿದರು. ಇದರಿಂದ ನಾಗಾಲ್ಯಾಂಡ್‌ ಪೀಪಲ್ಸ್‌ ಫ್ರಂಟ್‌ನಲ್ಲಿನ (ಎನ್‌ಪಿಎಫ್‌) ನಾಯಕತ್ವ ಬಿಕ್ಕಟ್ಟು ಅಂತ್ಯ ಕಂಡಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT