ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಲುಕ್‌ನಲ್ಲಿ ದೀಪಿಕಾ ಪಡುಕೋಣೆ

Last Updated 21 ಜುಲೈ 2017, 13:05 IST
ಅಕ್ಷರ ಗಾತ್ರ

ಮುಂಬೈ: ತೀರಾ ತೆಳ್ಳಗೆ ಕಾಣಿಸಿಕೊಂಡ ಕಾರಣಕ್ಕೆ ಇತ್ತೀಚೆಗೆ ಟ್ರೋಲ್‌ ಆಗಿದ್ದ ಬಾಲಿವುಡ್‌ ಬೆಡಗಿ ದೀಪಿಕಾ ಪಡುಕೋಣೆ ‘ಫೆಮಿನಾ ಇಂಡಿಯಾ’ ನಿಯತಕಾಲಿಕೆಯ ಮುಖಪುಟ ಚಿತ್ರಕ್ಕಾಗಿ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಮೆಷ್‌ ಟಾಪ್‌ ಮತ್ತು ಹೈ ಹೀಲ್ಡ್ಸ್‌ನಲ್ಲಿ ಬೋಲ್ಡ್‌ ಆಗಿ ಕಾಣಿಸಿಕೊಂಡಿರುವ ದೀಪಿಕಾ ಈ ಚಿತ್ರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಚಿತ್ರಕ್ಕೆ ಹಲವರು, ‘ಚೆನ್ನಾಗಿ ಕಾಣಿಸುತ್ತಿದ್ದೀರಿ’, ‘ಸುಂದರವಾಗಿದ್ದೀರಿ’ ಎಂಬ ಕಮೆಂಟ್‌ಗಳನ್ನು ಹಾಕಿದ್ದರೆ ಕೆಲವರು, ‘ಉಡುಗೆ ಕೆಟ್ಟದಾಗಿದೆ’ ಎಂದು ಕೊಂಕು ಕಮೆಂಟಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಈ ಚಿತ್ರಕ್ಕೆ 5 ಲಕ್ಷ 23 ಸಾವಿರಕ್ಕೂ ಹೆಚ್ಚು ಮಂದಿ ಲೈಕ್‌ ಒತ್ತಿದ್ದರೆ, ಮೂರೂವರೆ ಸಾವಿರಕ್ಕೂ ಹೆಚ್ಚು ಮಂದಿ ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ...
ತೀರಾ ತೆಳ್ಳಗೆ ಕಾಣುವ ದೀಪಿಕಾ ಪಡುಕೋಣೆ ಬಗ್ಗೆ ಟ್ರೋಲ್‌ ಕಾಲೆಳೆತ!

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT