ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೇ ಬಾಲಿವುಡ್‌ನಲ್ಲಿ ಕಾಜಲ್‌

Last Updated 21 ಜುಲೈ 2017, 19:30 IST
ಅಕ್ಷರ ಗಾತ್ರ

ಕಾಜಲ್‌ ಅಗರ್‌ವಾಲ್‌ ಮುಂಬೈಯವರೇ ಆದರೂ, ಹಿಂದಿ ಸಿನಿಮಾರಂಗ ಇವರ ಕೈಹಿಡಿಯಲಿಲ್ಲ. ಬಾಲಿವುಡ್‌ ಮೂಲಕವೇ  ಸಿನಿ ರಂಗಕ್ಕೆ ಪದಾರ್ಪಣೆ ಮಾಡಿದರೂ, ಅಲ್ಲಿ ನಟಿಸಿದ್ದು ಬೆರಳೆಣಿಕೆಯಷ್ಟು ಸಿನಿಮಾದಲ್ಲಿ ಮಾತ್ರವೇ.

ಕಾಜಲ್‌ ಈಗ ಮತ್ತೊಂದು ಹಿಂದಿ ಸಿನಿಮಾದ ಮೂಲಕ ಅದೃಷ್ಟ ಪರೀಕ್ಷೆಗೆ ತಯಾರಾಗಿದ್ದಾರೆ. ‘ಯಮ್ಲಾ ಪಗ್ಲಾ ದಿವಾ 3’ ಸಿನಿಮಾದಲ್ಲಿ ಬಾಬಿ ಡಿಯೋಲ್‌ ಜೊತೆಗೆ ಇವರು ರೊಮ್ಯಾನ್ಸ್‌ ಮಾಡಲು ತಯಾರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT