ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡಾ ಇಲಾಖೆಗೆ ನೋಟಿಸ್‌

Last Updated 21 ಜುಲೈ 2017, 19:49 IST
ಅಕ್ಷರ ಗಾತ್ರ

ಬೆಂಗಳೂರು: ‘ಅವಧಿ ಮುಗಿದಿದ್ದರೂ ಕರ್ನಾಟಕ ಅಥ್ಲೆಟಿಕ್ ಸಂಸ್ಥೆಯ ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಸಿಲ್ಲ’ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ರಿಟ್‌ ಅರ್ಜಿಗಳಿಗೆ ಸಂಬಂಧಿಸಿದಂತೆ ರಾಜ್ಯ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಬಾಗಲಕೋಟೆ, ಬೀದರ್, ಹಾವೇರಿ ಸೇರಿದಂತೆ ಒಟ್ಟು15 ಜಿಲ್ಲೆಗಳ ಅಥ್ಲೆಟಿಕ್‌ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಅಶೋಕ ಬಿ.ಹಿಂಚಿಗೇರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಜಿಲ್ಲಾ ಸಹಕಾರ ಸಂಘಗಳ ರಿಜಿಸ್ಟ್ರಾರ್, ಕರ್ನಾಟಕ ಅಥ್ಲೆಟಿಕ್ಸ್‌ ಸಂಸ್ಥೆ ಹಾಗೂ ಈ ಸಂಸ್ಥೆಯ ಗೌರವ ಕಾರ್ಯದರ್ಶಿಯವರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT