ಕುಂದುಕೊರತೆಗಳಿಗೆ ಪರಿಹಾರ

ಪ್ರಜಾವಾಣಿ, ಡೆಕ್ಕನ್‌ ಹೆರಾಲ್ಡ್‌ ಜನಸ್ಪಂದನ ಇಂದು

ಸುಧಾಮನಗರದ ರಾಜಾರಾಮ್‌ ಮೋಹನ್‌ ರಾಯ್‌ ಎಕ್ಸ್‌ಟೆನ್ಷನ್‌ನ ಲಾಲ್‌ಬಾಗ್‌ ಮುಖ್ಯರಸ್ತೆಯಲ್ಲಿರುವ ಹಖ್‌ ಹೌಸ್‌ನಲ್ಲಿ ಅಂದು ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದೆ...

ಪ್ರಜಾವಾಣಿ, ಡೆಕ್ಕನ್‌ ಹೆರಾಲ್ಡ್‌ ಜನಸ್ಪಂದನ ಇಂದು

ಬೆಂಗಳೂರು: ಚಿಕ್ಕಪೇಟೆ  ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗಳ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ಶನಿವಾರ (ಜುಲೈ 22) ‘ಜನಸ್ಪಂದನ–ಸಿಟಿಜನ್ಸ್‌ ಫಾರ್‌ ಚೇಂಜ್‌’ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸುಧಾಮನಗರದ ರಾಜಾರಾಮ್‌ ಮೋಹನ್‌ ರಾಯ್‌ ಎಕ್ಸ್‌ಟೆನ್ಷನ್‌ನ ಲಾಲ್‌ಬಾಗ್‌ ಮುಖ್ಯರಸ್ತೆಯಲ್ಲಿರುವ ಹಖ್‌ ಹೌಸ್‌ನಲ್ಲಿ ಅಂದು ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದೆ.

ಈ ಕ್ಷೇತ್ರದ ಶಾಸಕ ಆರ್‌.ವಿ. ದೇವರಾಜ್‌, ಕ್ಷೇತ್ರದ ವಿವಿಧ  ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾರ್ವಜನಿಕರು ತಮ್ಮ ವಾರ್ಡ್‌ಗಳ ಕುಡಿಯುವ ನೀರು ಪೂರೈಕೆ ವ್ಯತ್ಯಯ, ಕಸ ವಿಲೇವಾರಿ ಸಮಸ್ಯೆ, ರಸ್ತೆ ಸುರಕ್ಷತೆ, ಉದ್ಯಾನಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ತನ್ಮೂಲಕ ವಾರ್ಡ್‌ನ ಅಭಿವೃದ್ಧಿಯಲ್ಲಿ ಕೈಜೋಡಿಸಬಹುದು.

ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯಲು ಇಚ್ಛಿಸುವವರು 22ರಂದು ಬೆಳಿಗ್ಗೆ 9ರಿಂದಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ಬೆಳಿಗ್ಗೆ 10ರಿಂದ ಪ್ರಶ್ನೆ ಕೇಳಲು ಅವಕಾಶ ಕಲ್ಪಿಸಲಾಗುತ್ತದೆ.

Comments
ಈ ವಿಭಾಗದಿಂದ ಇನ್ನಷ್ಟು
ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜನಸ್ಪಂದನ

ಹುಬ್ಬಳ್ಳಿ
ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜನಸ್ಪಂದನ

20 Jan, 2018
ಸುಸಜ್ಜಿತ ಆಸ್ಪತ್ರೆ ಇಲ್ಲ, ಸಮಸ್ಯೆಯೇ ಎಲ್ಲ

ರಾಜಾಜಿನಗರದ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಜನ
ಸುಸಜ್ಜಿತ ಆಸ್ಪತ್ರೆ ಇಲ್ಲ, ಸಮಸ್ಯೆಯೇ ಎಲ್ಲ

17 Dec, 2017
ರಾಜಾಜಿನಗರದಲ್ಲಿ ಇಂದು ಜನಸ್ಪಂದನ

ಕುಂದುಕೊರತೆಗಳಿಗೆ ಪರಿಹಾರ
ರಾಜಾಜಿನಗರದಲ್ಲಿ ಇಂದು ಜನಸ್ಪಂದನ

16 Dec, 2017
ರಾಜಾಜಿನಗರ:16ರಂದು ‘ಪ್ರಜಾವಾಣಿ’ ಜನಸ್ಪಂದನ

ಬೆಂಗಳೂರು
ರಾಜಾಜಿನಗರ:16ರಂದು ‘ಪ್ರಜಾವಾಣಿ’ ಜನಸ್ಪಂದನ

7 Dec, 2017
ಮಕ್ಕಳಿಗೂ ಸಿಗುತ್ತೆ ಗಾಂಜಾ, ಜೂಜಿಗೆ ಇಲ್ಲ ಕಡಿವಾಣ

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಜನಸ್ಪಂದನ
ಮಕ್ಕಳಿಗೂ ಸಿಗುತ್ತೆ ಗಾಂಜಾ, ಜೂಜಿಗೆ ಇಲ್ಲ ಕಡಿವಾಣ

17 Sep, 2017