ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಕಾಂಗ್ರೆಸ್‌ ನಾಯಕ ಶಿವಾಜಿರಾವ್‌ ಪಾಟೀಲ್‌ ನಿಧನ

Last Updated 22 ಜುಲೈ 2017, 12:50 IST
ಅಕ್ಷರ ಗಾತ್ರ

ಮುಂಬೈ: ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಸಂಸದ ಮತ್ತು ನಟಿ ಸ್ಮಿತಾ ಪಾಟೀಲ್‌ ಅವರ ತಂದೆ ಶಿವಾಜಿರಾವ್‌ ಪಾಟೀಲ್‌(92) ಅವರು ಮೃತ ಪಟ್ಟಿದ್ದಾರೆ.

1960–67ರ ಅವಧಿಯಲ್ಲಿ ಮಹಾರಾಷ್ಟ್ರ ವಿಧಾನ ಪರಿಷತ್‌, 1967–80ರ ಅವಧಿಯಲ್ಲಿ ವಿಧಾನ ಸಭೆ ಹಾಗೂ 1992–98ರ ಅವಧಿಯಲ್ಲಿ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. ಇವರಿಗೆ 2013ರಲ್ಲಿ ಪದ್ಮ ಭೂಷಣ ಗೌರವ ಲಭಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT