ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾರ್ಡ್ಸ್‌ ಅಂಗಳದಲ್ಲಿ ಭಾರತ ಮಹಿಳಾ ಕ್ರಿಕೆಟ್‌ ತಂಡವನ್ನು ಹುರಿದುಂಬಿಸಲಿರುವ ಕಿಚ್ಚ ಸುದೀಪ್‌!

Last Updated 22 ಜುಲೈ 2017, 13:48 IST
ಅಕ್ಷರ ಗಾತ್ರ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಲಾರ್ಡ್ಸ್ ಅಂಗಳದಲ್ಲಿ ಭಾನುವಾರ ನಡೆಯಲಿರುವ ಮಹಿಳಾ ಕ್ರಿಕೆಟ್‌ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತದ ಕ್ರೀಡಾಪಟುಗಳನ್ನು ಹುರಿದುಂಬಿಸಲಿದ್ದಾರೆ.

‘ದಿ ವಿಲನ್‌’ ಸಿನಿಮಾದ ಚಿತ್ರೀಕರಣಕ್ಕಾಗಿ ಸದ್ಯ ಲಂಡನ್‌ನಲ್ಲಿರುವ ಸುದೀಪ್‌ ತಾವು ಈ ಪಂದ್ಯ ವೀಕ್ಷಣೆಯನ್ನು ತಪ್ಪಿಸಿಕೊಳ್ಳುವುದಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ.

‘ಮಹಿಳಾ ವಿಶ್ವಕಪ್‌ ಪಂದ್ಯದಲ್ಲಿ ಭಾರತ ತಂಡದ ಆಟಕ್ಕೆ ಸಾಕ್ಷಿಯಾಗುವಂಥ ಸುವರ್ಣಾವಕಾಶವನ್ನು ನಾನು ತಪ್ಪಿಸಿಕೊಳ್ಳಲಾರೆ’ ಎಂದು ಟ್ವೀಟಿಸಿದ್ದಾರೆ ಸುದೀಪ್‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT