ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೊರೊಂಟೊದಲ್ಲಿರುವ ಹಿಂದೂ ದೇಗುಲದಲ್ಲಿ ಪೂಜೆ ನೆರವೇರಿಸಿದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೇಯು

Last Updated 23 ಜುಲೈ 2017, 10:57 IST
ಅಕ್ಷರ ಗಾತ್ರ

ಟೊರೊಂಟೊ: ಇಲ್ಲಿನ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ್ ಮಂದಿರದ 10ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೇಯು ದೇಗುಲದಲ್ಲಿ ಪೂಜೆ ನೆರವೇರಿಸಿದ್ದಾರೆ.

ಕಾರ್ಯಕ್ರಮದ ಫೋಟೊ ಟ್ವೀಟ್  ಮಾಡಿರುವ ಟ್ರುಡೇಯು ಪ್ರಸ್ತುತ ದೇಗುಲವು ವಾಸ್ತುಶಿಲ್ಪದ ಉತ್ಕೃಷ್ಟಕೃತಿ ಮತ್ತು ಕೋಮು ಸಾಮರಸ್ಯ ಸಾರುವ ತಾಣ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT