ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐ.ಟಿ ರಿಟರ್ನ್ಸ್‌ಗೆ ಆಧಾರ್‌ ಬೇಕಿಲ್ಲ

Last Updated 24 ಜುಲೈ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಆನ್‌ಲೈನ್‌ನಲ್ಲಿ ಆದಾಯ ತೆರಿಗೆ ಲೆಕ್ಕಪತ್ರ ವಿವರ (ಐ.ಟಿ ರಿಟರ್ನ್ಸ್‌) ಸಲ್ಲಿಸಲು ಕಡ್ಡಾಯವಾಗಿ ಆಧಾರ್‌ ಹೊಂದಿರಬೇಕೆಂಬ ನಿಬಂಧನೆ ಸದ್ಯದಲ್ಲೇ ದೂರವಾಗಲಿದೆ. 

ರಿಟರ್ನ್ಸ್‌ ಸಲ್ಲಿಸಲು ಈ ತಿಂಗಳ 31 ಕೊನೆಯ ದಿನವಾಗಿರುವುದರಿಂದ ಆಧಾರ್‌ ಹೊಂದಿರದ ತೆರಿಗೆದಾರರಲ್ಲಿ ಮೂಡಿರುವ ಗೊಂದಲವನ್ನು ನೇರ ತೆರಿಗೆ ಕೇಂದ್ರೀಯ ಮಂಡಳಿಯು ಸುತ್ತೋಲೆ ಹೊರಡಿಸಿ ದೂರ ಮಾಡಲಿದೆ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT