ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಯಕ ನಿಧನ

Last Updated 26 ಜುಲೈ 2017, 19:30 IST
ಅಕ್ಷರ ಗಾತ್ರ

ಸಿಡ್ನಿ: ಹೆಸರಾಂತ ಗಾಯಕ ಜೆಫ್ರಿ ಗುರುಮುಲ್ ಯುನುಪಿಂಗು (46) ದೀರ್ಘಕಾಲಿಕ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅಂಧರಾಗಿದ್ದ ಗುರುಮುಲ್‌ ಸಂಕೋಚದಿಂದ ಮಾಧ್ಯಮಗಳಿಗೆ  ಸಂದರ್ಶನ ನೀಡುತ್ತಿರಲಿಲ್ಲ.  3,000 ಜನರಿಗೆ ಮಾತ್ರ ಅರ್ಥವಾಗುತ್ತಿದ್ದ ಗುಮಟ್ಜ್ ಎಂಬ ಪ್ರಾಂತೀಯ ಭಾಷೆಯಲ್ಲಿನ ಅವರ ಹಾಡುಗಳು ವಿಶ್ವದಾದ್ಯಂತ ಮೆಚ್ಚುಗೆ ಗಳಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT