ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತಿನಿಂದ ಅಮಿತ್‌ ಷಾ ಸ್ಪರ್ಧೆ

Last Updated 26 ಜುಲೈ 2017, 20:16 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ತಿಂಗಳ 8ರಂದು ನಡೆಯಲಿರುವ ರಾಜ್ಯಸಭೆಯ ಚುನಾವಣೆಯಲ್ಲಿ ಗುಜರಾತಿನಿಂದ ಸ್ಪರ್ಧಿಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬುಧವಾರ ಹೇಳಿದ್ದಾರೆ.

ಷಾ ಅವರು ಗುಜರಾತಿನ ಶಾಸಕರಾಗಿದ್ದರೆ, ಸ್ಮೃತಿ ಅವರು ಇದೇ ರಾಜ್ಯದ ಸಂಸದೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT