ನೆಲ್ಯಾಡಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರವಿಚಂದ್ರ ಹೊಸವೊಕ್ಲು, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸರ್ವೋತ್ತಮ ಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯೆ ಉಷಾ ಅಂಚನ್, ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕ ಧರ್ಣಪ್ಪ ಗೌಡ, ಗ್ರಾಮ ಪಂಚಾಯಿತಿ ಸದಸ್ಯ ಅಬ್ರಕಾಂ, ಕೆಡಿಪಿ ಸದಸ್ಯ ಇಸ್ಮಾಯಿಲ್ ನೆಲ್ಯಾಡಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಜೇಮ್ಸ್, ಸೆಬಾಸ್ಟಿಯನ್, ತುಕಾರಾಮ ರೈ, ವಿಜಯ, ಹನೀಫ್, ಜಯೇಶ್ ಇದ್ದರು. ಜನಜಾಗೃತಿ ವೇದಿಕೆಯ ಗಂಗಾಧರ ಶೆಟ್ಟಿ ಸ್ವಾಗತಿಸಿ, ನೇಮಿರಾಜ್ ಕಲಾಯಿ ವಂದಿಸಿದರು.