ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುತಿ ನಿವ್ವಳ ಲಾಭದಲ್ಲಿ ಹೆಚ್ಚಳ

Last Updated 27 ಜುಲೈ 2017, 20:00 IST
ಅಕ್ಷರ ಗಾತ್ರ

ನವದೆಹಲಿ‌: ಕಾರು ತಯಾರಿಕೆಯಲ್ಲಿ ಮುಂಚೂಣಿಯಲ್ಲಿ ಇರುವ ಮಾರುತಿ ಸುಜುಕಿ ಇಂಡಿಯಾ   ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ₹1,556.4 ಕೋಟಿ ನಿವ್ವಳ ಲಾಭ ಗಳಿಸಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ಇದ್ದ ₹1,490.9 ಕೋಟಿ ನಿವ್ವಳ ಲಾಭಕ್ಕೆ ಹೋಲಿಸಿದರೆ ಈ ಬಾರಿ ಲಾಭದ ಪ್ರಮಾಣ ಶೇ 4.4 ರಷ್ಟು ಏರಿಕೆ ಕಂಡಿದೆ. ವೆಚ್ಚದಲ್ಲಿ ಇಳಿಕೆ ಮತ್ತು ಉತ್ತಮ ಮಾರಾಟದಿಂದ ಈ ಪ್ರಗತಿ ಸಾಧ್ಯವಾಗಿದೆ ಎಂದು ಸಂಸ್ಥೆ ತಿಳಿಸಿದೆ.

ನಿವ್ವಳ ಮಾರಾಟ ₹14,654.5 ಕೋಟಿಗಳಿಂದ ₹17,132.4 ಕೋಟಿಗಳಿಗೆ ಶೇ 16.7 ರಷ್ಟು ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT