ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌: ಕಾಂಗ್ರೆಸ್‌ನ ಮತ್ತೊಬ್ಬ ಶಾಸಕ ರಾಜೀನಾಮೆ

Last Updated 28 ಜುಲೈ 2017, 10:12 IST
ಅಕ್ಷರ ಗಾತ್ರ

ಅಹಮದಾಬಾದ್‌: ಗುಜರಾತ್ ಕಾಂಗ್ರೆಸ್‌ನ ಮೂವರು ಶಾಸಕರು ತಮ್ಮ ಶಾಸಕತ್ವಕ್ಕೆ ಗುರುವಾರ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಬೆನ್ನಲ್ಲೇ ಶುಕ್ರವಾರ ಮತ್ತೊಬ್ಬ ಶಾಸಕರ ರಾಜೀನಾಮೆ ಸಲ್ಲಿದ್ದಾರೆ.

ಗುಜರಾತ್‌ನಲ್ಲಿ ಕಾಗ್ರೆಸ್‌ ಶಾಸಕರ ರಾಜೀನಾಮೆ ಸಲ್ಲಿಕೆ ಸರಣಿ ಮುಂದುವರಿದಿದ್ದು, ಇಂದು ಶಾಸಕ ರಾಮಸಿನ್ಹ ಪಾರ್‌ಮರ್‌ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ರಾಮಸಿನ್ಹ ಪಾರ್‌ಮರ್‌ ಅವರು ತಮ್ಮ ರಾಜೀನಾಮೆ ಪತ್ರವನ್ನು ವಿಧಾನಸಭೆ ಸ್ಪೀಕರ್‌ಗೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT