ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗೆದ್ದು ಮಾಡಬೇಕಾದ ಆರೋಗ್ಯಕರ ಕೆಲಸಗಳು

Last Updated 17 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ಬೆಳಿಗ್ಗೆ ಎಳನೀರಿನ ಸೇವನೆ ಮಾಡುವುದರಿಂದ ಥೈರಾಯ್ಡ್ ಗ್ರಂಥಿಯ ಬೆಳವಣಿಗೆ ನಿಯಂತ್ರಣಲ್ಲಿ ಇರುತ್ತದೆ.

ಬಿಸಿ ನೀರು ಅಥವ ಎಳನೀರಿನ ಸೇವೆಯಿಂದ ಮೂತ್ರಪಿಂಡಗಳ ಕ್ಷಮತೆ ಹೆಚ್ಚುತ್ತದೆ. ಅಂದರೆ ಮೂತ್ರವನ್ನು ಹೆಚ್ಚಿಸಿ ಕಲ್ಮಶಗಳನ್ನು ನಿವಾರಿಸಲು ನೆರವಾಗುತ್ತದೆ.

ಪರಂಗಿಹಣ್ಣು ತಿನ್ನುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಸೋಂಕು, ಜ್ವರ ಮೊದಲಾದ ತೊಂದರೆಗಳನ್ನು ನಿವಾರಿಸುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ.

ಕಬ್ಬು ಜಗಿದು ತಿನ್ನುವುದರಿಂದ ಒಸಡುಗಳಲ್ಲಿ ರಕ್ತ ಬರುವ, ಸಡಿಲವಾಗುವ, ಸೋಂಕು ಉಂಟಾಗುವ ಸಾಧ್ಯತೆಗಳನ್ನು ಕಡಿಮೆಗೊಳಿಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT