ಬೆಂಗಳೂರು: ಇನ್ಫೋಸಿಸ್ ಸಿಇಒ, ಎಂಡಿ ವಿಶಾಲ್ ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಸಂಸ್ಥೆಯಿಂದ ಕೆಲಸ ತೊರೆಯುತ್ತಿದ್ದ ಉದ್ಯೋಗಿಗಳಿಗೆ ಹೆಚ್ಚಿನ ವೇತನ ನೀಡುತ್ತಿದ್ದ ಬಗ್ಗೆ ಇನ್ಫೋಸಿಸ್ ಆಡಳಿತ ಮಂಡಳಿ ಹಾಗೂ ಸ್ಥಾಪಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಇದೀಗ ವಿಶಾಲ್ ಸಿಕ್ಕಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಶಾಲ್ ಸಿಕ್ಕಾ ಅವರಿಂದ ತೆರವಾದ ಸ್ಥಾನಕ್ಕೆ ಯು.ಬಿ. ಪ್ರವೀಣ್‌ರಾವ್ ಅವರನ್ನು ಹಂಗಾಮಿ ಸಿಇಒ, ಎಂಡಿಆಗಿ ನೇಮಕ ಮಾಡಿರುವುದಾಗಿ ಆಡಳಿತ ಮಂಡಳಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.