ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಬಾಮ, ಟ್ರಂಪ್‌ಗಿಂತಲ್ಲೂ ಡೊಡ್ಡ ಅಭಿಮಾನಿ ಬಳಗ ಹೊಂದಿರುವ ಸನ್ನಿ!

Last Updated 18 ಆಗಸ್ಟ್ 2017, 6:20 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ ನಟಿ ಸನ್ನಿ ಲಿಯೋನ್‌ ಅವರು ಅಮೆರಿಕ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಹಾಗೂ ಡೊನಾಲ್ಡ್‌ ಟ್ರಂಪ್‌ ಅವರಗಿಂತ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ.

ಹೌದು, ಸಂಜಯ್‌ ದತ್‌ ಅಭಿನಯದ ‘ಭೂಮಿ’ ಚಿತ್ರದಲ್ಲಿ ಐಟಂ ಸಾಂಗ್‌ವೊಂದರಲ್ಲಿ ಸನ್ನಿ ಕಾಣಿಸಿಕೊಂಡಿದ್ದು, ಗುರುವಾರ ಕೊಚ್ಚಿಯಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT