ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ವೀಟರ್‌ ಖಾತೆ ತೆರೆದ ಬಾಲಿವುಡ್‌ ನಟ ಹೀಮ್ಯಾನ್ ಧರ್ಮೆಂದ್ರ

Last Updated 18 ಆಗಸ್ಟ್ 2017, 12:09 IST
ಅಕ್ಷರ ಗಾತ್ರ

ಹೈದರಾಬಾದ್: ಬಾಲಿವುಡ್‌ನ ‘ಹೀಮ್ಯಾನ್’ ಎಂದೇ ಖ್ಯಾತರಾಗಿರುವ ಹಿರಿಯ ನಟ ಧರ್ಮೆಂದ್ರ ಅವರು ತಮ್ಮ ಟ್ವಿಟರ್ ಖಾತೆಯನ್ನು ತೆರೆದಿದ್ದು ‘ನಿಮ್ಮ ಪ್ರೀತಿಯೇ ನನ್ನನ್ನು ನಿಮಗೆ ಇನ್ನಷ್ಟು ಹತ್ತಿರವಾಗಲು ಪ್ರೇರೇಪಿಸಿತು’ ಎಂದು ಮೊದಲ ಟ್ವೀಟ್‌ ಮಾಡಿದ್ದಾರೆ.

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ‘ಯಮ್ಲಾ ಪಗ್ಲಾ ದಿವಾನಾ ಫಿರ್ ಸೆ’ ಚಿತ್ರದ ಶೂಟಿಂಗ್‌ ವೇಳೆ ತೆಗೆದ ಫೋಟೊವನ್ನು ಪೋಸ್ಟ್‌ ಮಾಡಿದ್ದಾರೆ. ಈ ಕುರಿತು ಮಕ್ಕಳಾದ ಸನ್ನಿ ಮತ್ತು ಬಾಬಿ ಡಿಯೋಲ್ ತಂದೆಗೆ ಸ್ವಾಗತ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT