ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಎಸ್‌ಟಿ ರಿಟರ್ನ್ ಸಲ್ಲಿಕೆ ಅವಧಿ ವಿಸ್ತರಣೆ

Last Updated 19 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ಜಾಲತಾಣದಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿದೆ. ಹೀಗಾಗಿ ಜುಲೈ ರಿಟರ್ನ್‌ ಸಲ್ಲಿಕೆ ಅವಧಿಯನ್ನು ಆಗಸ್ಟ್‌ 25ರವರೆಗೆ ವಿಸ್ತರಿಸಲಾಗಿದೆ.

ಸರ್ಕಾರ ಈ ಮೊದಲು ಹೊರಡಿಸಿದ್ದ ಅಧಿಸೂಚನೆಯಂತೆ ಆಗಸ್ಟ್‌ 20 (ಭಾನುವಾರ) ಅಂತಿಮ ದಿನವಾಗಿತ್ತು. ಶನಿವಾರ ರಿಟರ್ನ್‌ ಸಲ್ಲಿಸುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದರಿಂದ ಕೆಲವು ಗಂಟೆಗಳ ವರೆಗೆ ಜಿಎಸ್‌ಟಿಎನ್‌ ಜಾಲತಾಣ ಸ್ಥಗಿತವಾಗಿತ್ತು.

ಸಂಜೆಯ ಹೊತ್ತಿಗೆ ಸಹಜ ಸ್ಥಿತಿಗೆ ಮರಳಿದೆ ಎಂದು ಜಿಎಸ್‌ಟಿಎನ್ ಅಧ್ಯಕ್ಷ ಪ್ರವೀಣ್‌ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT