ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ವಿರುದ್ಧ ಟಾಸ್‌ ಗೆದ್ದ ಭಾರತ: ಬೌಲಿಂಗ್‌ ಆಯ್ಕೆ

Last Updated 20 ಆಗಸ್ಟ್ 2017, 8:53 IST
ಅಕ್ಷರ ಗಾತ್ರ

ದಂಬುಲಾ: ಇಲ್ಲಿನ ದಂಬುಲಾ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುವ ಭಾರತ – ಶ್ರೀಲಂಕಾ ನಡುವಣ ಮೊದಲ ಏಕದಿನ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಐದು ಪಂದ್ಯಗಳ ಸರಣಿ ಇದಾಗಿದ್ದು, ಸೆಪ್ಟೆಂಬರ್ ಮೂರರವರೆಗೆ ಟೂರ್ನಿ ನಡೆಯಲಿದೆ.

ಸದ್ಯ ಶ್ರೀಲಂಕಾ ವಿರುದ್ಧ ಟಾಸ್‌ ಗೆದ್ದಿರುವ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT