ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ

Last Updated 21 ಆಗಸ್ಟ್ 2017, 19:38 IST
ಅಕ್ಷರ ಗಾತ್ರ

ಬೆಂಗಳೂರು: ಅನ್ವಯ ಫೌಂಡೇಷನ್‌ ವತಿಯಿಂದ ವೈಟ್‍ಫೀಲ್ಡ್ ಸಮೀಪದ ಕಾಡುಗುಡಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಮವಸ್ತ್ರ, ಬ್ಯಾಗ್‌ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

‘ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆಯಿಂದಾಗಿ ಪೋಷಕರು ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಗಣನೀಯವಾಗಿ ಇಳಿಕೆಯಾಗುತ್ತಿದೆ. ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪಿಸಿದಾಗ ಮಕ್ಕಳ ಪ್ರಮಾಣ ಹೆಚ್ಚಾಗುತ್ತದೆ’ ಎಂದು ಬಿಬಿಎಂಪಿ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT