ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಸಿಜೆಐ ಆಗಿ ದೀಪಕ್‌ ಮಿಶ್ರಾ ಪ್ರಮಾಣವಚನ ಸ್ವೀಕಾರ

Last Updated 28 ಆಗಸ್ಟ್ 2017, 9:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೀಪಕ್‌ ಮಿಶ್ರಾ ಅವರು ಸುಪ್ರೀಂ ಕೋರ್ಟ್‌ನ  ನೂತನ ಮುಖ್ಯ ನ್ಯಾಯ­ಮೂರ್ತಿಯಾಗಿ (ಸಿಜೆಐ) ಸೋಮವಾರ  ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದ ದರ್ಬಾರ್‌ ಹಾಲ್‌ನಲ್ಲಿ ನಡೆದ ಸರಳ ಸಮಾರಂಭ­ದಲ್ಲಿ 63 ವರ್ಷದ ದೀಪಕ್‌ ಮಿಶ್ರಾ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಅವರು ಪ್ರಮಾಣವಚನ ಬೋಧಿಸಿದರು.

2018ರ ಆಕ್ಟೋಬರ್ ತಿಂಗಳವರೆಗೆ ದೀಪಕ್‌ ಮಿಶ್ರಾ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.

[related]

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT